Tags : rani

Cinibeat Kannada Sandalwood

ಭಾರಿ ಮೊತ್ತಕ್ಕೆ ಕಿರಣ್ ರಾಜ್ ನಟನೆಯ “ರಾನಿ” ಆಡಿಯೋ ರೈಟ್ಸ್ ಮಾರಾಟ!

ಸಿನಿಬೀಟ್ ಸುದ್ದಿ: ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ ಚಿತ್ರ ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು, ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಥ್ರಿಲ್ಲರ್ ಮಂಜು ನಿರ್ದೇಶನದ […]Read More