Tags : raviteja

South Cinema Special

ಟೈಗರ್​ ನಾಗೇಶ್ವರ್​ ರಾವ್​ ಫಸ್ಟ್​ ಲುಕ್ ಲಾಂಚ್​. ಮೊದಲ ಪ್ಯಾನ್ ಇಂಡಿಯಾ ಸಂಭ್ರಮದಲ್ಲಿ

ತೆಲುಗಿನ ಮಾಸ್ ಮಹಾರಾಜ ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್..ವಂಶಿ ನಿರ್ದೇಶನದಲ್ಲಿ ಅದ್ಧೂರಿಯಾಗಿ ತಯಾರಾಗಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಭಾರತದ ಮೂರನೇ ಅತಿ ಉದ್ದದ ರಸ್ತೆ ಹಾಗೂ ರೈಲ್ವೆ ಸೇತುವೆ ಎನಿಸಿಕೊಂಡಿರುವ ರಾಜಮುಂಡ್ರಿಯಲ್ಲಿರುವ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹ್ಯಾವ್ಲಾಕ್ ಸೇತುವೆ ಮೇಲೆ ಇಂದು ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ನಲ್ಲಿ ರವಿತೇಜ, ಉಗ್ರವಾದ ರೂಪದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬಿಯರ್ಡ್ […]Read More