ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಿಹಿಕಹಿ ಚಂದ್ರು ಸಾರಥ್ಯದ ” ಬೊಂಬಾಟ್ ಭೊಜನ” ಕಾರ್ಯಕ್ರಮ ಯಶಸ್ವಿ 850 ಕಂತುಗಳನ್ನು ಪೂರೈಸಿ ಸಾವಿರದತ್ತ ಹೆಜ್ಜೆ ಹಾಕುತ್ತಿದೆ. ಈ ವಿಷಯದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. “ಬೊಂಬಾಟ್ ಭೋಜನ”ವನ್ನು ಜನಪ್ರಿಯಗೊಳಿಸುತ್ತಿರುವ ಸಮಸ್ತ ಜನತೆಗೆ ಧನ್ಯವಾದ ಹೇಳುತ್ತಾ ಮಾತು ಆರಂಭಿಸಿದ ಸಿಹಿಕಹಿ ಚಂದ್ರು, ನಮ್ಮ ” ಬೊಂಬಾಟ್ ಭೋಜನ ” ಕಾರ್ಯಕ್ರಮ ಯಶಸ್ವಿ 850 ಕಂತುಗಳನ್ನು ಪೂರೈಸಿ ಸಾವಿರದತ್ತ ಹೆಜ್ಜೆ ಹಾಕುತ್ತಿದೆ. ನಮ್ಮ ಕಾರ್ಯಕ್ರಮದಲ್ಲಿ “ಬಯಲೂಟ”, “ಮನೆಯೂಟ”, ” ಸವಿಯೂಟ”, […]Read More