ರೇಣುಕ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಗೌಡ ಸೇರಿ ಉಳಿದ ಎಲ್ಲಾ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ […]Read More
Tags : renukaswamy case
cinibeat
December 9, 2024
ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ದರ್ಶನ್ […]Read More