Kannada South Cinema ಮರಿಟೈಗರ್‍ಗೆ ಸಾಥ್ ನೀಡಿದ ರೋರಿಂಗ್ ಸ್ಟಾರ್! cinibeat January 20, 2022 ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಅವರು ಬರೆದಿರುವ "ಓಂ ಹರಿ ಹರಿ ಓಂ" ಎಂಬ ಹಾಡನ್ನು "ಸರಿಗಮಪ" ಖ್ಯಾತಿಯ ಅಶ್ವಿನ್ ಶರ್ಮ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋವನ್ನು ನಟ ಶ್ರೀಮುರಳಿ ಬಿಡುಗಡೆ ಮಾಡಿದ್ದಾರೆ.Read More