ಸಿನಿಬೀಟ್ ಸುದ್ದಿ: ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್ಲಿಂಗ್ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಭೇತಿಯನ್ನು ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ’ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ನಾಗಭೂಷಣ್.ಜೆ.ಹೆಚ್.ಎಂ ಮತ್ತು ಡಾ.ಜಯದೇವಹಾಸನ್ ಜಂಟಿಯಾಗಿ ಆಕ್ಷನ್ […]Read More