ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ “ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಜನಪ್ರಿಯ “ಸೈತಾನ್” ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮುಂಚೆ ಡಿಸೆಂಬರ್27 ಈ ಚಿತ್ರವನ್ನು ತೆರೆಗೆ ತರುವುದಾಗಿ ಚಿತ್ರತಂಡ ಹೇಳಿತ್ತು. ಪೋಸ್ಟ್ ಪ್ರೊಡಕ್ಷನ್ ವರ್ಕ್ ಇನ್ನು ಬಾಕಿ […]Read More