ರಥಾವರ ನಿರ್ದೇಶಕರ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ….. ಪೃಥ್ವಿ-ಧನ್ಯ ‘ಚೌಕಿದಾರ್’ ಸಿನಿಮಾದ ಚಿತ್ರೀಕರಣ ಮುಕ್ತಾಯ…. ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ…. ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚೌಕಿದಾರ್ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ ಚಿತ್ರಕ್ಕೆ ಕುಂಬಳಕಾಯಿ ಹೊಡೆಲಾಯಿತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಬಳಿಕ ಸುದ್ದಿ ಗೋಷ್ಠಿಯಲ್ಲಿ ಚೌಕಿದಾರ್ ಕಲಾವಿದರು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು. ನಾಯಕ ಪೃಥ್ವಿ ಅಂಬಾರ್ ಮಾತನಾಡಿ, […]Read More