Tags : sandalwood news

Cinibeat Kannada Sandalwood

ಫೈನಲಿ ತೆರೆಗೆ ಬರ್ತಿದೆ ʻಭೀಮೂಸ್‌ ಬ್ಯಾಂಗ್‌ ಬ್ಯಾಂಗ್‌ ಕಿಡ್ಸ್‌ʼ

ತೆರೆಗೆ ಬರಲು ಅಣಿಯಾಗಿದೆ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” . ಬಹು ನಿರೀಕ್ಷಿತ ಈ ಚಿತ್ರದ ಪ್ರಮುಖಪಾತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ನಟನೆ MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು […]Read More

Cinibeat Kannada Sandalwood

ಸುನಾಮಿ ಕಿಟ್ಟಿಯ ʻಕೋರಾʼದಲ್ಲೊಂದು ರೊಮ್ಯಾಂಟಿಕ್‌ ಪ್ರೇಮ್‌ ಕಹಾನಿ

ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ಬಿಡುಗಡೆ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ […]Read More

Kannada South Cinema

ಸದ್ದು ಮಾಡುತ್ತಿದೆ “ಸಾವಿತ್ರಿ” ಚಿತ್ರದ ಹಾಡುಗಳು..

ಸದ್ದು ಮಾಡುತ್ತಿದೆ "ಸಾವಿತ್ರಿ" ಚಿತ್ರದ ಹಾಡುಗಳು.. ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು‌ Read More

Kannada South Cinema

“ನೇತ್ರಂ” ಮೂಲಕ ಸ್ಯಾಂಡಲ್ವುಡ್ ಗೆ ಹೊಸ ಹೀರೋ ದಕ್ಷ್ ಎಂಟ್ರಿ !

"ನೇತ್ರಂ" ಮೂಲಕ ಸ್ಯಾಂಡಲ್ವುಡ್ ಗೆ ಹೊಸ ಹೀರೋ ದಕ್ಷ್ ಎಂಟ್ರಿ ! ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. Read More

Kannada South Cinema

ಪ್ರೀತಿಗಿಬ್ಬರು ಈ ರಂಗಭೂಮಿ ಪ್ರತಿಭೆಗಳು!

’ಪ್ರೀತಿಗಿಬ್ಬರು’ ಚಿತ್ರದಲ್ಲಿ ನಾಯಕಿ ಹೊರತುಪಡಿಸಿ ಉಳಿದ ಕಲಾವಿದರುಗಳು ರಂಗಭೂಮಿ ಹಿನ್ನಲೆಯಿಂದ ಬಂದವರು ಎಂಬುದು ವಿಶೇಷ. ಕೆ.ವಿ.ರಾಜು, ಎಂ.ಎಸ್.ರಮೇಶ್ ಬಳಿ ಕೆಲಸ ಕಲಿತಿರುವ ಷಾಂಡಿಲ್ಯ.ಬಿ.ಟಿ ಕಥೆ, ಚಿತ್ರಕತೆ ಬರೆದು ಮೊದಲ ಬಾರಿ ನಿರ್ದೇಶನ ಮಾಡಿದ್ದಾರೆ. Read More