ಸಿನಿಬೀಟ್: ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಡೆಡ್ಲಿ ಕಿಲ್ಲರ್,ಕೀರ್ತಿ ಸಿಲ್ವರ್ ಸ್ಕ್ರೀನ್ ಹಾಗೂ ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಭಿನ್ನವಾದ ಆಕ್ಷನ್, ಥ್ರಿಲ್ಲರ್, ಹಾರರ್ ಕಥಾಹಂದರ ಒಳಗೊಂಡ ಈ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿಕೊಂಡಿದೆ. ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಕೊಡದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನೂ […]Read More
Tags : sandalwood
ಸಿನಿಬೀಟ್: ಸಾಹಸಸಿಂಹ ಡಾ.ವಿಷ್ಣುವರ್ಧನ್ ಹೆಸರಿನಡಿ ಆಯೋಜಿಸಲಾಗಿದ್ದ ‘ಯಜಮಾನ ಪ್ರೀಮಿಯರ್ ಲೀಗ್ ಸೀಸನ್-2’ ಟ್ರೋಫಿಯನ್ನು ಸುದೀಪ್ ಅಭಿಮಾನಿಗಳ ತಂಡ ಕೋಟಿಗೊಬ್ಬ ಕಿಂಗ್ಸ್ ಎತ್ತಿ ಹಿಡಿದ್ರೆ, ದರ್ಶನ್ ಅಭಿಮಾನಿಗಳ ಸೂರ್ಯವಂಶ ಸ್ಟ್ರೈಕರ್ಸ್ ರನ್ನರ್ ಆಗಿ ಹೊರಹೊಮ್ಮಿದೆ. ಇದನ್ನೂ ಓದಿ: ಪ್ಯಾನ್ ಇಂಡಿಯಾ ಹಾರರ್ ಚಿತ್ರದಲ್ಲಿ ಹರೀಶ್ ರಾಜ್ : ಕಲಾಕಾರ್ ಹೊಸ ಚಿತ್ರದ ಫಸ್ಟ್ ಲುಕ್ ರಿಲೀಸ್ ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಶುರು ಮಾಡಿದ ಕೀರ್ತಿ ವಿಷ್ಣುದಾದಾ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ […]Read More
ಸಿನಿಬೀಟ್ ಸುದ್ದಿ: ಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್‌ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್‌ಲಿಂಗ್‌ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ ತರಭೇತಿಯನ್ನು ಪಡೆದುಕೊಂಡಿದ್ದಾರೆ. ಇವೆಲ್ಲಾದರ ಪರಿಣಾಮ ’ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ಪರಿಚಯಗೊಂಡಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ನಾಗಭೂಷಣ್.ಜೆ.ಹೆಚ್.ಎಂ ಮತ್ತು ಡಾ.ಜಯದೇವಹಾಸನ್ ಜಂಟಿಯಾಗಿ ಆಕ್ಷನ್ […]Read More
ಸಿನಿಬೀಟ್ ಸುದ್ದಿ ಓ ಎಂಬ ಹಾರರ್ ಸಿನಿಮಾ ನಿರ್ದೇಶಿಸಿದ್ದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಎರಡನೇ ಹೆಜ್ಜೆ ಲವ್. ಟೈಟಲ್ ಹೇಳುವಂತೆ ಇದೊಂದು ಪ್ರೇಮ ಕಥಾಹಂದರದ ಚಿತ್ರ. ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಕಣ್ಮಣಿ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅದರ ಬೆನ್ನಲ್ಲೇ ಈಗ ಒಂಟಿ ಅಲ್ಲ ನಾನೀಗ ಎಂಬ ಮಲೋಡಿ ಗಾನಲಹರಿ ಬಿಡುಗಡೆಯಾಗಿದೆ. ಹೃದಯ ಶಿವ ಸಾಹಿತ್ಯ ಬರೆದಿರುವ ಹಾಡಿಗೆ ಕೀರ್ತಿ ಮಾರಾತೆ ಧ್ವನಿಯಾಗಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ […]Read More
ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, […]Read More
’ಇತ್ಯಾದಿ’ ಚಿತ್ರವು ಸೆನ್ಸಾರ್ಗೆ ಹೋಗಲು ಅಣಿಯಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಚರಣ್ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಗ್ ಬಾಸ್ ವಿಜೇತ, ನಟ,ನಿರ್ದೇಶಕ ಪ್ರಥಮ್ ಮಾತನಾಡಿ, ತುಣುಕುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ಡಿ.ಯೋಗರಾಜ್ ಅವರಿಗೆ ಯೋಗ ಹುಡುಕಿಕೊಂಡು ಬರಲಿ. ನಿನ್ನೆಯಷ್ಟೇ ವಿಕಟಕವಿ ಯೋಗರಾಜಭಟ್ ಅವರ ಚಿತ್ರದ ಸಮಾರಂಭ ನಡೆದಿದೆ. […]Read More
ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹಿರಣ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಜವರ್ಧನ್ ಗೆ ಜೋಡಿಯಾಗಿ ಯುವ ನಟಿ ರಿಹಾನಾ ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿಯಷ್ಟೇ ಬಿಟ್ಟುಕೊಟ್ಟಿದ್ದ ಸಿನಿಬಳಗವೀಗ ನಾಯಕಿ ಪಾತ್ರ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ರಿಹಾನಾ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಅನಾವರಣ ಮಾಡಿದೆ. ಏನನ್ನು ಕಳೆದುಕೊಂಡಂತೆ ಭಾವುಕಳಾಗಿ ನಿಂತಿರುವ […]Read More
‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್ ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ […]Read More
ಸ್ಯಾಂಡಲ್ವುಡ್ಗೆ ಸ್ಮಾರ್ಟ್ ಹುಡುಗನ ಎಂಟ್ರಿ – ರಕ್ತಾಕ್ಷ ಚಿತ್ರದ ನಾಯಕ ಮಾಡೆಲ್ ರೋಹಿತ್
ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಾಸುದೇವ ಎಸ್ಎನ್ ಎಂಬುವವರು ಈ ಚಿತ್ರದ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು ಸಿನಿಮೋತ್ಸಾಹಿ ಪ್ರತಿಭೆಗಳು ಸೇರಿ ತಯಾರಿಸುತ್ತಿರುವ ರಕ್ತಾಕ್ಷ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ.. ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ದಾಸ್ಮೋಡ […]Read More
ದೂದ್ಪೇಡಾ ದಿಗಂತ್ ಮಿಸ್ಸಿಂಗ್ – ಎಡಗೈ ಅಪಘಾತಕ್ಕೆ ಕಾರಣ ಚಿತ್ರದ ಡಬ್ಬಿಂಗ್ ಶುರು
ದೂದ್ ಪೇಡ ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್ ಮಿಸ್ ಆಗಿದೆ. ಹಾಗಿದ್ರೆ ದೂದ್ ಪೇಡೆ ಎಲ್ಲಿ? ಎಂಬ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು […]Read More