ಚಂದನವನದಲ್ಲಿ ಹೊಸಬರ ಆಗಮನ ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ಜಯಂ’ ಚಿತ್ರವೊಂದು ಸೆಟ್ಟೇರಿದೆ. ಪವರ್ ಆಫ್ ವಿಕ್ಟರಿ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಮೊನ್ನೆಯಷ್ಟೇ ಮಾಗಡಿ ರಸ್ತೆಯಲ್ಲಿರುವ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕೆಲಸ ಕಲಿತಿರುವ ಧೀರಜ್ಶೆಟ್ಟಿ ಸಿನಿಮಾಕ್ಕೆ ರಚನೆ,ಚಿತ್ರಕಥೆ, ನಿರ್ದೇಶನ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಆರ್ಮಿ ರಜೆಯಲ್ಲಿದ್ದು, […]Read More
Tags : sandalwood
“ಗುಲ್ಟು”, ” ಹೊಯ್ಸಳ “, ” ಹೊಂದಿಸಿ ಬರೆಯಿರಿ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನವೀನ್ ಶಂಕರ್ ಪ್ರಸ್ತುತ “ಕ್ಷೇತ್ರಪತಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ನವೀನ್ ಶಂಕರ್ ಅವರಿಗೆ ಈಗ ಹುಟ್ಟುಹಬ್ಬದ ಸಂಭ್ರಮ. ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ನವೀನ್ ಶಂಕರ್ ಅವರಿಗೆ “ಕ್ಷೇತ್ರಪತಿ” ತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ […]Read More
ಅಗ್ರಸೇನಾ ಟೀಸರ್ ಅಬ್ಬರ – ಮುರುಗೇಶ್ ನಿರ್ದೇಶನದ ಫ್ಯಾಮಿಲಿ ಡ್ರಾಮಾ
ಶ್ರೀಮತಿ ಮಮತಾ ಜಯರಾಮರೆಡ್ಡಿ ಅವರ ನಿರ್ಮಾಣದ, ಮುರುಗೇಶ್ ಕಣ್ಣಪ್ಪ ಅವರ ನಿರ್ದೇಶನದ ‘ಅಗ್ರಸೇನಾ’ ಚಿತ್ರವೀಗ ಬಿಡುಗಡೆಯ ಸನಿಹಕ್ಕೆ ಬಂದಿದೆ. ಜೂನ್ ೨೩ಕ್ಕೆ ರಿಲೀಸಾಗಲು ಸಿದ್ದವಾಗಿರುವ ಈ ಚಿತ್ರದ ಮೇಕಿಂಗ್ ವೀಡಿಯೋ ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಮರ್ ವಿರಾಜ್ ಹಾಗೂ ರಚನಾ ದಶರಥ್ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಅಗಸ್ತ್ಯ ಬೆಳಗೆರೆ ಮತ್ತೊಬ್ಬ ನಾಯಕನಾಗಿ ಕಾಣಿಸಿಕೊಂಡಿದ್ದಾರೆ, ಹಿರಿಯನಟ ರಾಮಕೃಷ್ಣ ಅವರು ತಂದೆಯ ಪಾತ್ರವನ್ನು ನಿರ್ವಹಿಸುತ್ತಿದ್ದು, ಇದು ಅವರ ೨೦೦ನೇ ಚಿತ್ರ ಎನ್ನುವುದು […]Read More
ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ಥಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾರೈಸಿದರು. […]Read More
ಐರಾ ಎನ್ನುವುದು ಸಂಸ್ಕೃತ ಪದ, ಪ್ರಕೃತಿಯಲ್ಲಿ ಏನಾದರೂ ಒಂದು ಕ್ರಿಯೆ ನಡೆಯುವ ಮುನ್ನ ವಿಚಿತ್ರ ಶಬ್ದವೊಂದು ಕೇಳಿಬರುತ್ತದೆ. ಆ ಶಬ್ದವನ್ನೇ ಐರಾ ಎನ್ನುತ್ತೇವೆ. ಇದು ನಿರ್ದೇಶಕ ರಾಜ್ಉದಯ್ ಟೈಟಲ್ ಕುರಿತು ನೀಡಿರುವ ಮಾಹಿತಿ. Read More
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು.Read More
ಸದ್ದು ಮಾಡುತ್ತಿದೆ "ಸಾವಿತ್ರಿ" ಚಿತ್ರದ ಹಾಡುಗಳು.. ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು Read More
"ನೇತ್ರಂ" ಮೂಲಕ ಸ್ಯಾಂಡಲ್ವುಡ್ ಗೆ ಹೊಸ ಹೀರೋ ದಕ್ಷ್ ಎಂಟ್ರಿ ! ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. Read More
ಕಳೆದ ಹಲವು ವರ್ಷಗಳಿಂದ ಕೊರಿಯೋಗ್ರಫರ್, ಡ್ಯಾನ್ಸರ್ ಆಗಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿರುವ ಗೌರಿಶ್ರೀ ಇದೇ ಮೊದಲ ಬಾರಿಗೆ ನಿರ್ದೇಶನ, ನಿರ್ಮಾಣ ಮಾಡುವುದರ ಜೊತೆ ಜೊತೆಗೆ ಜನರಕ್ಷಕ… ನಾ ಭಕ್ಷಕ ಚಿತ್ರದಲ್ಲಿ ನಾಯಕಿಯಾಗಿಯೂ ನಟಿಸಿದ್ದಾರೆ. Read More