ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ. ಈಗಾಗಲೇ ಸರಿಗಮಪ ಶೋ ಕನ್ನಡ ಚಿತ್ರರಂಗಕ್ಕೆ ಸಂಜಿತ್ ಹೆಗ್ಡೆ, ಪೃಥ್ವಿಭಟ್ ಮತ್ತು ಜಸ್ಕರಣ್ ಸಿಂಗ್, ಐಶ್ವರ್ಯ ರಂಗರಾಜನ್, ಆಶಾಭಟ್, ಹನುಮಂತು, ದಿಯಾ ಹೆಗ್ಡೆ, ಶ್ರೀನಿಧಿಶಾಸ್ತ್ರೀ, ಚೆನ್ನಪ್ಪ, ಸುನೀಲ್ ಗುಜಗೊಂಡ, ಸುಹಾನಾ,ರಜತ್ ಹೆಗ್ಡೆ,ಹರ್ಷ, ದರ್ಶನ್, ಕಂಬದ ರಂಗಯ್ಯ, ಇಂಪನಾ ಜಯರಾಜ್, ಜ್ಞಾನಗುರುರಾಜ್, ಸುಪ್ರೀತ್, […]Read More