Tags : sharan movie releasing thi sankranthi

Cinibeat Kannada Sandalwood

ಸಂಕ್ರಾಂತಿ ಹಬ್ಬಕ್ಕೆ ಶರಣ್‌ ʻಛೂ ಮಂತರ್‌ʼ; ಸ್ಟಾಕ್‌ ಕ್ಲಿಯರೆನ್ಸ್‌

ಜನವರಿ 10ರಂದು ಶರಣ್ ಅಭಿನಯದ “ಛೂಮಂತರ್” ಸಂಕ್ರಾಂತಿ ಸಮಯಕ್ಕೆ ಬಹಳ ವರ್ಷಗಳ ನಂತರ ಕನ್ನಡ ಚಿತ್ರವೊಂದರ ಬಿಡುಗಡೆ ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, “ಕರ್ವ”‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಹೊಸವರ್ಷದ ಆರಂಭದಲ್ಲಿ ಹಾಗೂ ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ‌ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ ಕನ್ನಡದಲ್ಲಿ ಯಾವುದೇ […]Read More