Tags : shine shetty

Cinibeat Kannada Sandalwood

ನಿದ್ರೆ ಬರ್ತಿಲ್ಲ ಎಂದು ಕುಣಿದ ಪ್ರವೀರ್‌ ಶೆಟ್ಟಿ

ಈ ವರ್ಷದ ಬಹುನಿರೀಕ್ಷಿತ ಕನ್ನಡ ಸಿನಿಮಾಗಳಲ್ಲಿ ಒಂದು ನಿದ್ರಾದೇವಿ Next Door ಸಿನಿಮಾ. ಈಗಾಗಲೇ ಟೀಸರ್ ಮೂಲಕ ಗಮನಸೆಳೆದ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ದುನಿಯಾ ವಿಜಯ್ ಕುಮಾರ್ ಸ್ಲಿಪ್ ಲೆಸ್ ಆಂಥೆಮ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೆ ಸುರಾಗ್ ಸಾಗರ್ ಆಕ್ಷನ್ ಕಟ್ ಹೇಳಿದ್ದಾರೆ. ದುನಿಯಾ ವಿಜಯ್ ಕುಮಾರ್ ಮಾತನಾಡಿ, ಸಾಂಗ್ ತುಂಬಾ ಚೆನ್ನಾಗಿದೆ. ಹೀರೋ ಕೂಡ […]Read More