Kannada South Cinema ಬುದ್ದಿವಂತನ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ cinibeat January 25, 2022 ಹಲವು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. "ಬುದ್ದಿವಂತ 2" ಚಿತ್ರದ ನಿರ್ದೇಶಕ ಆರ್. ಜಯರಾಂ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಅವರ ಹೆಸರನ್ನು ಆರ್ ಜೈ ಎಂದು ಬದಲಿಸಿಕೊಂಡಿದ್ದಾರೆ.Read More