ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿರುವ “ಶಿವಂ ಶಿವಂ ಸನಾತನಂ” ಚಿತ್ರದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ […]Read More
Tags : shivarajkumar
ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಸದಾಭಿರುಚಿ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ. ಅದರ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಪಬ್ಬಾರ್. ಗೀತಾ ಪಿಕ್ಚರ್ಸ್ ನಾಲ್ಕನೇ ಕೊಡುಗೆ ಪಬ್ಬಾರ್ ಸಿನಿಮಾದ ಮುಹೂರ್ತ ಬೆಂಗಳೂರಿನ ವೀರಾಂಜನೇಯ ದೇಗುಲದಲ್ಲಿ ನೆರವೇರಿದೆ. ವಾಣಿಜ್ಯ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕೆವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು , ನೆನಪಿರಲಿ ಪ್ರೇಮ್ ಕ್ಯಾಮೆರಾಗೆ ಚಾಲನೆ ಕೊಟ್ಟರು. ಧೀರೆನ್ ನಾಯಕನಾಗಿ ನಟಿಸುತ್ತಿರುವ ಪಬ್ಬಾರ್ ಚಿತ್ರಕ್ಕೆ ಶಾಖಾಹಾರಿ ಸಾರಥಿ ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕಿಯಾಗಿ […]Read More
ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಹೆಸರು ‘A for ಆನಂದ್’. ಇತ್ತೀಚೆಗಷ್ಟೆ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ […]Read More
ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಪ್ರಿ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ […]Read More
ಗೀತಾ ಪಿಕ್ಚರ್ಸ್ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್‌ಕುಮಾರ್ ಈ ವರ್ಷದ ಬ್ಲಾಕ್‌ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಈ ಹೊಸ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು […]Read More
ಹಲವು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. "ಬುದ್ದಿವಂತ 2" ಚಿತ್ರದ ನಿರ್ದೇಶಕ ಆರ್. ಜಯರಾಂ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಅವರ ಹೆಸರನ್ನು ಆರ್ ಜೈ ಎಂದು ಬದಲಿಸಿಕೊಂಡಿದ್ದಾರೆ.Read More