Tags : shivrajkumar

Cinibeat Kannada Sandalwood

ಅಪ್ಪು ಟ್ರೋಫಿ ಗೆಲ್ಲಲ್ಲು ʻಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼ ಫೈನಲ್‌ ಚಾನ್ಸ್‌

ವೀಕೆಂಡ್ ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಗ್ರಾಂಡ್ ಫಿನಾಲೆ ಧಮಾಕ; ವೀಕ್ಷಕರ ಮನದಲ್ಲಿ ಶುರುವಾಗಲಿದೆ ತಕಧಿಮಿತ! ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳಿಂದ ಮಾತ್ರವಲ್ಲದೇ ರಿಯಾಲಿಟಿ ಶೋಗಳಿಗೆ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈ ರಿಯಾಲಿಟಿ ಶೋಗಳಲ್ಲಿ ಒಂದಾದ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ಕರ್ನಾಟಕ ಡಾನ್ಸ್ ಈಗ ಕೊನೆಯ ಹಂತಕ್ಕೆ ತಲುಪಿದೆ. ಇಡೀ ಸೀಸನ್ ಫುಲ್ ಮನರಂಜನೆ ನೀಡಿದ್ದು, ವಿಭಿನ್ನ ನೃತ್ಯ ಪ್ರಕಾರಗಳಿಂದ ಈಗಾಗಲೇ ಜನರ ಮನ ಗೆದ್ದಿದೆ. […]Read More