ಕಿರೀಟಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’. ಇತ್ತೀಚಿಗೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದ ಚಿತ್ರತಂಡವೀಗ ಮೊದಲ ಹಾಡು ರಿಲೀಸ್ ಮಾಡಿದೆ. ಕನ್ನಡ ತೆಲುಗು ಭಾಷೆಯಲ್ಲಿ ಆದಿತ್ಯ ಮ್ಯೂಸಿಕ್ ಚಾನೆಲ್ ನಲ್ಲಿ ಸಾಂಗ್ ಅನಾವರಣಗೊಂಡಿದೆ. ಜೂನಿಯರ್ ಚಿತ್ರದ ಮೊದಲ ಲೆಟ್ಸ್ ಲಿವ್ ದಿಸ್ ಮೊಮೆಂಟ್ ಎಂಬ ಲಿರಿಕಲ್ ವಿಡಿಯೋ ರಿಲೀಸ್ ಈವೆಂಟ್ ಅನ್ನು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಸಮಾಂಭಕ್ಕೆ ನಟ ರವಿಚಂದ್ರನ್, ಬಾಹುಬಲಿ ಹಾಗೂ ಆರ್ಆರ್ಆರ್ ಸಿನಿಮಾ ಖ್ಯಾತಿಯ ಕ್ಯಾಮರಾಮ್ಯಾನ್ ಕೆ.ಕೆ.ಸೆಂಥಿಲ್ ಕುಮಾರ್, ಮ್ಯೂಸಿಕ್ ಡೈರೆಕ್ಟರ್ ದೇವಿ […]Read More