“ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ ಆಯ್ಕೆ. ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮ್ಯಾಟ್ನಿ” ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ “ನೀ ನಂಗೆ ಅಲ್ಲವಾ” ಚಿತ್ರ ಮೂಡಿಬರುತ್ತಿದೆ. ರಾಹುಲ್ ಅರ್ಕಾಟ್ ಎಂಬ ಹೊಸ ನಟ ಈ ಚಿತ್ರದ ಮೂಲಕ ನಾಯಕಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ನಾಯಕಿಯ ಹೆಸರನ್ನು […]Read More
Tags : sriimuruli
cinibeat
December 16, 2024
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್.ನಾಗಾಭರಣ, ನಟ ಶ್ರೀಮುರುಳಿ ಮತ್ತು ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರ ರಂಗ 90 ವರ್ಷ ತುಂಬಿರುವ ಈ […]Read More