Tags : stabdha

Kannada Special

ಸ್ಥಬ್ಧ ಟ್ರೇಲರ್​ ಬಿಡುಗಡೆ – ಹೆದರಿಸಲಿದ್ದಾರೆ ಮಾದಕ ಚೆಲುವೆ ಹರ್ಷಿಕಾ

ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ “ಸ್ಥಬ್ಧ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌. ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಚೆನ್ನಾಗಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾರೈಸಿದರು. […]Read More