Tags : taqila

Cinibeat Kannada Sandalwood

ಟಕಿಲಾ ಕುಡಿಯಲು ರೆಡಿ ಆದ ಧರ್ಮ-ನಿಖಿತಾ

’ಟಕೀಲಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿರುವುದು ಕೆ.ಪ್ರವೀಣ್‌ನಾಯಕ್. ಇವರು ಈ ಹಿಂದೆ ’ಜಡ್’ ’ಹೂ ಅಂತಿಯಾ ಉಹೂ ಅಂತೀಯ’ ಹಾಗೂ ’ಮೀಸೆ ಚಿಗುರಿದಾಗ’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದರು. ’ವಿದ್ಯಾರ್ಥಿ’ ’ಮುನಿಯ’ ’ಜನ್‌ಧನ್’ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಮರಡಿಹಳ್ಳಿ ನಾಗಚಂದ್ರ ಹೊಸ ಅನುಭವ ಎನ್ನುವಂತೆ, ಈ ಬಾರಿ ಶ್ರೀ ಸಿದ್ದಿವಿನಾಯಕ ಫಿಲಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ. ಶಂಕರ್ ರಾಮರೆಡ್ಡಿ ಸಹ ನಿರ್ಮಾಪಕರು. ಧರ್ಮಕೀರ್ತಿರಾಜ್ ನಾಯಕ, ನಿಖಿತಾಸ್ವಾಮಿ ನಾಯಕಿ. ತಾರಗಣದಲ್ಲಿ ನಾಗೇಂದ್ರಅರಸ್, […]Read More