ಸಿನಿಬೀಟ್: ಬಹಳ ದಿನಗಳ ನಂತರ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಡೆಡ್ಲಿ ಕಿಲ್ಲರ್,ಕೀರ್ತಿ ಸಿಲ್ವರ್ ಸ್ಕ್ರೀನ್ ಹಾಗೂ ವೇದಿಕ್ ಕಾಸ್ಮಾಸ್ ಮೂಲಕ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಭಿನ್ನವಾದ ಆಕ್ಷನ್, ಥ್ರಿಲ್ಲರ್, ಹಾರರ್ ಕಥಾಹಂದರ ಒಳಗೊಂಡ ಈ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗಷ್ಟೇ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿಸಿಕೊಂಡಿದೆ. ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಕೊಡದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನೂ […]Read More