ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಜೂನ 27 ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ವಾಸುಕಿ ವೈಭವ್ ಹಾಡಿರುವ “ಕಾಡು ದಾರಿ” ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹೂಡಿದ್ದಾರೆ. ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು […]Read More