ಸಿನಿಬೀಟ್ ಸುದ್ದಿ: ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ನ್ನು ಭೀಮ ದುನಿಯಾ ವಿಜಯ್ ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ತುಕ್ರ ತನಿಯ ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಡಲಾಗಿದೆ. ಇದನ್ನೂ ಓದಿ:“ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಮೂಲಕ ನಿರ್ಮಾಪಕಿಯಾದ ನಿರ್ದೇಶಕಿ! ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. […]Read More