Tags : valentines day

Cinibeat Kannada Sandalwood

ವ್ಯಾಲೆಂಟೈನ್ಸ್‌ ಡೇಗೆ ಬರ್ತಾನೆ, ರಾಜು ಜೇಮ್ಸ್‌ ಬಾಂಡ್‌..!

ಪ್ರೇಮಿಗಳ ದಿನದಂದು(ಫೆಬ್ರವರಿ 14) ಬಿಡುಗಡೆಯಾಗಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್”.ನೂತನ ವರ್ಷದ ಮೊದಲ ದಿನದಂದು ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ . ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ, ಅತ್ಯಂತ ನಿರೀಕ್ಷಿತ ಸಿನಿಮಾ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಬಿಡುಗಡೆ ದಿನಾಂಕ ಹೊಸವರ್ಷದ ಮೊದಲ ದಿನದಂದು ಘೋಷಣೆಯಾಗಿದೆ. ನಗುವೇ ಪ್ರಾಧಾನವಾಗಿರುವ ಈ ಚಿತ್ರ ಫೆಬ್ರವರಿ 14, ಪ್ರೇಮಿಗಳ ದಿನದಂದು ಅದ್ದೂರಿಯಾಗಿ […]Read More