ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಕುತೂಹಲಕಾರಿ ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 to 6’ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಪಟ್ಟಾಭಿಷೇಕ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ.ರಮಣರಾಜ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಓಂಜಿ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಫಿಲಂ […]Read More