ಸಮಸ್ತ ಕನ್ನಡ ಜನತೆ ಅರ್ಪಿಸುತ್ತಿರುವ ಸಿನಿಮಾ ಇದು; ಯಾವಾಗ ತೆರೆಗೆ?

ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ‌. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ  ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ … Continue reading ಸಮಸ್ತ ಕನ್ನಡ ಜನತೆ ಅರ್ಪಿಸುತ್ತಿರುವ ಸಿನಿಮಾ ಇದು; ಯಾವಾಗ ತೆರೆಗೆ?