Madeva Movie: ವಿನೋದ್‌ ಪ್ರಭಾಕರ್‌ ಸಿನಿಮಾ ಯಾವಾಗ ತೆರೆಗೆ?

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‌‌ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಜೊತೆಗೆ ಈವರೆಗೂ ಮಾಡಿರದ ಪಾತ್ರ ಕೂಡ ಮಾಡಿದ್ದಾರೆ. … Continue reading Madeva Movie: ವಿನೋದ್‌ ಪ್ರಭಾಕರ್‌ ಸಿನಿಮಾ ಯಾವಾಗ ತೆರೆಗೆ?